ಬಿಗ್ ಬಾಸ್ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ; ಸೂಚನೆ ಕೊಟ್ಟ ಸುದೀಪ್
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್' ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಮನೆಯ ಸದಸ್ಯರ ಆಟ ಹಾಗೂ ಅವರ ನಡೆ-ನುಡಿಯ ಬಗ್ಗೆ ಗಂಭೀರ ಚರ್ಚೆ ನಡೆಯುವ ಸೂಚನೆ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದೆ. ಮನೆಯ ಸದಸ್ಯರ ಆಟ ಹಾಗೂ ಅವರ ನಡೆ-ನುಡಿಯ ಬಗ್ಗೆ ಗಂಭೀರ ಚರ್ಚೆ ನಡೆಯುವ ಸೂಚನೆ ಸಿಕ್ಕಿದೆ.
ಬಿಗ್ ಬಾಸ್ ಮನೆಯಲ್ಲಿ ಅಧಿಕಾರವನ್ನು ಪಡೆದುಕೊಳ್ಳಲು ಗಾನವಿ ಸಮಯ ಸಾಧಿಸಿ ಆಟವಾಡುತ್ತಿದ್ದರೆ. ಇದನ್ನು ಸುದೀಪ್ ಪ್ರಶ್ನಿಸುವ ಸಾಧ್ಯತೆ ಇದೆ. ಈ ವಾರದ ಆಟದ ವೇಳೆ ಪ್ರಶಾಂತ್ ತಪ್ಪೊಂದನ್ನು ಮಾಡಿದ್ದರು. ಇನ್ನು, ಮೈಕ್ ಬಗ್ಗೆ ಗಂಭೀರತೆ ವಹಿಸದ ಪ್ರಶಾಂತ್ಗೂ ಕ್ಲಾಸ್ ಫಿಕ್ಸ್ ಎನ್ನಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಬ್ಬು ಬೆಳೆಗೆ ಎಂಎಸ್ಪಿ ನಿಗದಿ ಬಗ್ಗೆ ರೈತರಿಗೆ ಗುಡ್ನ್ಯೂಸ್ ಕೊಟ್ಟ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್ಗಳ ಮೇಲೆ ದಾಳಿ ಮುಂದುವರಿಕೆ
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾಲಾ ವೇಷಧಾರಿಗಳಿಂದ 'ಹೈಟೆಕ್ ಭಿಕ್ಷಾಟನೆ'!

