ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಪ್ರಶಾಂತ್ ಹಾಗೂ ಗಾನವಿಗೆ ತರಾಟೆ; ಸೂಚನೆ ಕೊಟ್ಟ ಸುದೀಪ್

Updated on: Oct 17, 2026 | 2:32 PM

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್' ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಮನೆಯ ಸದಸ್ಯರ ಆಟ ಹಾಗೂ ಅವರ ನಡೆ-ನುಡಿಯ ಬಗ್ಗೆ ಗಂಭೀರ ಚರ್ಚೆ ನಡೆಯುವ ಸೂಚನೆ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದೆ. ಮನೆಯ ಸದಸ್ಯರ ಆಟ ಹಾಗೂ ಅವರ ನಡೆ-ನುಡಿಯ ಬಗ್ಗೆ ಗಂಭೀರ ಚರ್ಚೆ ನಡೆಯುವ ಸೂಚನೆ ಸಿಕ್ಕಿದೆ.

ಬಿಗ್ ಬಾಸ್ ಮನೆಯಲ್ಲಿ ಅಧಿಕಾರವನ್ನು ಪಡೆದುಕೊಳ್ಳಲು ಗಾನವಿ ಸಮಯ ಸಾಧಿಸಿ ಆಟವಾಡುತ್ತಿದ್ದರೆ. ಇದನ್ನು ಸುದೀಪ್ ಪ್ರಶ್ನಿಸುವ ಸಾಧ್ಯತೆ ಇದೆ. ಈ ವಾರದ ಆಟದ ವೇಳೆ ಪ್ರಶಾಂತ್ ತಪ್ಪೊಂದನ್ನು ಮಾಡಿದ್ದರು. ಇನ್ನು, ಮೈಕ್ ಬಗ್ಗೆ ಗಂಭೀರತೆ ವಹಿಸದ ಪ್ರಶಾಂತ್​​ಗೂ ಕ್ಲಾಸ್ ಫಿಕ್ಸ್ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More