ಮಾಡಿದ ಒಂದು ತಪ್ಪಿಗೆ ಮರುಕ; ಎಲಿಮಿನೇಷನ್ ಬಗ್ಗೆ ಪವಿ ಪೂವಪ್ಪ ಮೊದಲ ರಿಯಾಕ್ಷನ್
ಬಿಗ್ ಬಾಸ್ನ ‘ರಾಕ್ಷಸರು-ಗಂಧರ್ವರು’ ಟಾಸ್ಕ್ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆದರೆ, ಕಳೆದ ವಾರ ಡಲ್ ಹೊಡೆದರು. ಈ ಬಗ್ಗೆ ಅವರಿಗೆ ಬೇಸರ ಇದೆ.
ಪವಿ ಪೂವಪ್ಪ (Pavi Poovappa) ಅವರು ‘ಬಿಗ್ ಬಾಸ್’ನಿಂದ ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರು ಕೇವಲ ಮೂರು ವಾರ ಇದ್ದರು. ಆದಾಗ್ಯೂ ಮೂರು ವಾರಗಳಲ್ಲಿ ಅವರು ಕಳಪೆ, ಉತ್ತಮ ಪಡೆದಿದ್ದಾರೆ. ದೊಡ್ಮನೆಯಲ್ಲಿ ಹಲವರನ್ನು ಫ್ರೆಂಡ್ಸ್ ಮಾಡಿಕೊಂಡಿದ್ದಾರೆ. ಬಿಗ್ ಬಾಸ್ನ ‘ರಾಕ್ಷಸರು-ಗಂಧರ್ವರು’ ಟಾಸ್ಕ್ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆದರೆ, ಕಳೆದ ವಾರ ಡಲ್ ಹೊಡೆದರು. ಈ ಬಗ್ಗೆ ಅವರಿಗೆ ಬೇಸರ ಇದೆ. ‘ನಾನು ಕಳೆದ ವಾರ ಉತ್ತಮವಾಗಿ ಆಡಿದ್ದರೆ ಬಹುಶಃ ಮನೆಯಲ್ಲಿ ಉಳಿದುಕೊಳ್ಳುತ್ತಿದೆ’ ಎಂದು ಅವರು ಹೇಳಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಆಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 18, 2023 03:06 PM
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

