ಮಾಡಿದ ಒಂದು ತಪ್ಪಿಗೆ ಮರುಕ; ಎಲಿಮಿನೇಷನ್ ಬಗ್ಗೆ ಪವಿ ಪೂವಪ್ಪ ಮೊದಲ ರಿಯಾಕ್ಷನ್

Updated on: Dec 18, 2023 | 3:07 PM

ಬಿಗ್ ಬಾಸ್​ನ ‘ರಾಕ್ಷಸರು-ಗಂಧರ್ವರು’ ಟಾಸ್ಕ್​ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆದರೆ, ಕಳೆದ ವಾರ ​ ಡಲ್ ಹೊಡೆದರು. ಈ ಬಗ್ಗೆ ಅವರಿಗೆ ಬೇಸರ ಇದೆ.

ಪವಿ ಪೂವಪ್ಪ (Pavi Poovappa) ಅವರು ‘ಬಿಗ್ ಬಾಸ್’ನಿಂದ ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರು ಕೇವಲ ಮೂರು ವಾರ ಇದ್ದರು. ಆದಾಗ್ಯೂ ಮೂರು ವಾರಗಳಲ್ಲಿ ಅವರು ಕಳಪೆ, ಉತ್ತಮ ಪಡೆದಿದ್ದಾರೆ. ದೊಡ್ಮನೆಯಲ್ಲಿ ಹಲವರನ್ನು ಫ್ರೆಂಡ್ಸ್ ಮಾಡಿಕೊಂಡಿದ್ದಾರೆ. ಬಿಗ್ ಬಾಸ್​ನ ‘ರಾಕ್ಷಸರು-ಗಂಧರ್ವರು’ ಟಾಸ್ಕ್​ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಆದರೆ, ಕಳೆದ ವಾರ ​ ಡಲ್ ಹೊಡೆದರು. ಈ ಬಗ್ಗೆ ಅವರಿಗೆ ಬೇಸರ ಇದೆ. ‘ನಾನು ಕಳೆದ ವಾರ ಉತ್ತಮವಾಗಿ ಆಡಿದ್ದರೆ ಬಹುಶಃ ಮನೆಯಲ್ಲಿ ಉಳಿದುಕೊಳ್ಳುತ್ತಿದೆ’ ಎಂದು ಅವರು ಹೇಳಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 18, 2023 03:06 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More