AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಭರ್ಜರಿ ಸ್ಪರ್ಧೆ; ಹೊಸ ಟಾಸ್ಕ್​ ನೋಡಿ ವೀಕ್ಷಕರಿಗೆ ಸಖತ್ ಖುಷಿ   

ಬಿಗ್ ಬಾಸ್​ನಲ್ಲಿ ಭರ್ಜರಿ ಸ್ಪರ್ಧೆ; ಹೊಸ ಟಾಸ್ಕ್​ ನೋಡಿ ವೀಕ್ಷಕರಿಗೆ ಸಖತ್ ಖುಷಿ  

ರಾಜೇಶ್ ದುಗ್ಗುಮನೆ
|

Updated on:Oct 26, 2023 | 8:31 AM

Share

ಬಿಗ್ ಬಾಸ್​ನಲ್ಲಿ ಎರಡು ತಂಡಗಳನ್ನಾಗಿ ಮಾಡಲಾಗಿದೆ. ಒಂದು ತಂಡಕ್ಕೆ ತನಿಷಾ ಕ್ಯಾಪ್ಟನ್. ಮತ್ತೊಂದು ತಂಡಕ್ಕೆ ನಮ್ರತಾ ಕ್ಯಾಪ್ಟನ್. ಎರಡೂ ತಂಡದವರ ಮಧ್ಯೆ ಸಖತ್ ಕಾಂಪಿಟೇಷನ್ ಇದೆ. ಎರಡೂ ತಂಡದವರಿಗೆ ಬಾಕ್ಸ್​ ಉರುಳಿಸುವ ಟಾಸ್ಕ್​ ನೀಡಲಾಗಿತ್ತು

ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರಂಭ ಆಗಿ ಮೂರು ವಾರ ಕಳೆದಿದೆ. ಪ್ರತಿ ವಾರ ಹೊಸ ಹೊಸ ಟಾಸ್ಕ್ ನೀಡಲಾಗುತ್ತಿದೆ. ಈ ವಾರ ಬಿಗ್ ಬಾಸ್​ನಲ್ಲಿ (Bigg Boss) ಎರಡು ತಂಡಗಳನ್ನಾಗಿ ಮಾಡಲಾಗಿದೆ. ಒಂದು ತಂಡಕ್ಕೆ ತನಿಷಾ ಕ್ಯಾಪ್ಟನ್. ಮತ್ತೊಂದು ತಂಡಕ್ಕೆ ನಮ್ರತಾ ಕ್ಯಾಪ್ಟನ್. ಎರಡೂ ತಂಡದವರ ಮಧ್ಯೆ ಸಖತ್ ಕಾಂಪಿಟೇಷನ್ ಇದೆ. ಎರಡೂ ತಂಡದವರಿಗೆ ಬಾಕ್ಸ್​ ಉರುಳಿಸುವ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ನಮ್ರತಾ (Namrata Gowda) ಟೀಂ ಗೆದ್ದಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 26, 2023 08:31 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More