AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್

ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್

ರಾಜೇಶ್ ದುಗ್ಗುಮನೆ
|

Updated on: Feb 23, 2026 | 9:51 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಗಮನ ಸೆಳೆದವರು ಮಾಳು ನಿಪ್ಪನಾಳ್. ಕೊನೆಯವರೆಗೂ ಅವರು ಸ್ಪರ್ಧೆ ನೀಡುತ್ತಾ ಬಂದರು. ಈಗ ಯುವ ರಾಜನ ಗೆಟಪ್​ ಅಲ್ಲಿ ಅವರು ಗಮನ ಸೆಳೆಯುತ್ತಿದ್ದಾರೆ. ಈ ಗೆಟಪ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಈ ವಿಡಿಯೋಗೆ ಫ್ಯಾನ್ಸ್ ಕಡೆಯಿಂದ ವಿವಿಧ ರೀತಿಯ ಕಮೆಂಟ್ ಬಂದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ಅವರು ವೃತ್ತಿಯಲ್ಲಿ ಸಿಂಗರ್. ಅನೇಕ ಹಾಡುಗಳನ್ನು ಅವರೇ ಹಾಡಿದ್ದಾರೆ. ಬಿಗ್ ಬಾಸ್ ಬಳಿಕ ಈಗ ಅವರು ಆಲ್ಬಂ ಹಾಡೊಂದನ್ನು ರಿಲೀಸ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಅವರು ರಾಜನ ಗೆಪಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕುಣಿಯುವೆ..’ ಅನ್ನೋದು ಹಾಡಿನ ಹೆಸರು. ಈ ಪ್ರೋಮೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More