ಮಧ್ಯರಾತ್ರಿ ಬಿಗ್ಬಾಸ್ ಮನೆಯಿಂದ ಹೊರ ಹೋದವರ್ಯಾರು?
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 11ರ ಫಿನಾಲೆಗೆ ಕೆಲವೇ ದಿನಗಳು ಉಳಿದಿವೆ. ಈ ವಾರ ಮಿಡ್ ವೀಕ್ ಎಲಿಮಿನೇಷನ್ ನಡೆದಿದೆ. ಎಲ್ಲ ಸ್ಪರ್ಧಿಗಳು ಸೂಟ್ಕೇಸ್ ಹಿಡಿದು ಮನೆಗೆ ಹೋಗಲು ರೆಡಿಯಾಗಿದ್ದಾರೆ. ಆದರೆ ವಾರದ ಮಧ್ಯ ಭಾಗದಲ್ಲಿ ಬಿಗ್ಬಾಸ್ ಮನೆಯಿಂದ ಹೊರ ಹೊದವರು ಯಾರು?
ಬಿಗ್ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಮಿಡ್ ವೀಕ್ ಎಲಿಮಿನೇಷನ್ ಆಗಲಿದೆ ಎಂದು ಮೊದಲೇ ಸ್ಪರ್ಧಿಗಳಿಗೆ ತಿಳಿಸಲಾಗಿತ್ತು. ಇದೀಗ ಬಿಗ್ಬಾಸ್ ಮನೆಯಲ್ಲಿ ಮಿಡ್ ವೀಕ್ ಮಾತ್ರವಲ್ಲ, ಮಿಡ್ ನೈಟ್ ಎಲಿಮಿನೇಷನ್ ಅನ್ನೇ ಮಾಡಲಾಗಿದೆ. ಹನುಮಂತನ ಹೊರತುಪಡಿಸಿ ಎಲ್ಲ ಸ್ಪರ್ಧಿಗಳು ಸೂಟ್ಕೇಸ್ಗಳನ್ನು ರೆಡಿ ಮಾಡಿಕೊಂಡು ಹೊರ ಬರುವಂತೆ ಬಿಗ್ಬಾಸ್ ಆದೇಶ ಮಾಡಿದ್ದಾರೆ. ಗೌತಮಿ, ಮಂಜು, ತ್ರಿವಿಕ್ರಮ್, ರಜತ್, ಭವ್ಯಾ ಮೇಲೆ ತೂಗುಗತ್ತಿ ಇದೆ. ಈ ವಾರ ಮಧ್ಯ ರಾತ್ರಿ ಮನೆಯಿಂದ ಹೊರಗೆ ಹೋದವರು ಯಾರು?
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos