ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
Bigg Boss Kannada: ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿಗೆ ಮುನ್ನ ಹೊರಗೆ ಕರೆಸಿಕೊಂಡಿದ್ದಾರೆ. ಇದರಿಂದ ಕಾವ್ಯಾ ಕಣ್ಣೀರು ಹಾಕಿದ್ದಾರೆ. ವಿಡಿಯೋ ನೋಡಿ...
ಬಿಗ್ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ಎಲ್ಲ ಸ್ಪರ್ಧಿಗಳ ಪೋಷಕರು ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿಗೆ, ಕಾವ್ಯಾ ಮನೆಯವರ ಬಗ್ಗೆ ಭಯ ಇತ್ತು. ಇದೀಗ ಕಾವ್ಯಾ ಮನೆಯವರು ಸಹ ಬಂದಿದ್ದಾರೆ. ಆದರೆ ಮನೆಗೆ ಬಂದವರೇ ಬಿಗ್ಬಾಸ್ ನಿಯಮವನ್ನು ಮುರಿದಿದ್ದಾರೆ. ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿಗೆ ಮುನ್ನ ಹೊರಗೆ ಕರೆಸಿಕೊಂಡಿದ್ದಾರೆ. ಇದರಿಂದ ಕಾವ್ಯಾ ಕಣ್ಣೀರು ಹಾಕಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
