AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ

ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on:Sep 29, 2026 | 5:24 PM

Share

ಇದೀಗ ಬಿಗ್​​ಬಾಸ್ ಮನೆಯಲ್ಲಿ ಪರಸ್ಪರರ ಮೇಲೆ ಸಗಣಿ ಸುರಿಯುವ, ಕಸದ ರಾಶಿ ಹಾಕುವ ವಿಚಿತ್ರ ಟಾಸ್ಕ್ ನೀಡಲಾಗಿದೆ. ಟಾಸ್ಕ್​ನ ಪ್ರೋಮೊ ಅನ್ನು ವಾಹಿನಿ ರಿಲೀಸ್ ಮಾಡಿದೆ. ಈ ಟಾಸ್ಕ್​​ನಲ್ಲಿ ಆಸಿಯಾ ಫಿರ್ದೋಸಾ ಅವರು ಮೋಸ ಮಾಡಿದ್ದಾರೆ ಎಂದು ಗಗನ್ ಸೇರಿದಂತೆ ಇನ್ನೂ ಕೆಲವರು ಆರೋಪ ಮಾಡಿದ್ದಾರೆ. ಉಸ್ತುವಾರಿ ವಹಿಸಿಕೊಂಡಿರುವ ಮಂಜನೂ ಸಹ ಸಖತ್ ಅಬ್ಬರಿಸಿದ್ದಾರೆ. ವಿಡಿಯೋ ನೋಡಿ....

ಬಿಗ್​​ಬಾಸ್ ಮನೆಯೆಂದರೆ ಅಲ್ಲಿ ಚಿತ್ರ-ವಿಚಿತ್ರ ಟಾಸ್ಕುಗಳು ಇದ್ದೇ ಇರುತ್ತವೆ. ಈ ಬಾರಿಯೂ ಸಹ ಮನೆ ಸದಸ್ಯರು ಹಲವು ಕಠಿಣ ಟಾಸ್ಕುಗಳನ್ನು ಎದುರಿಸಬೇಕಾಗಿದೆ. ಇದೀಗ ಬಿಗ್​​ಬಾಸ್ ಮನೆಯಲ್ಲಿ ಪರಸ್ಪರರ ಮೇಲೆ ಸಗಣಿ ಸುರಿಯುವ, ಕಸದ ರಾಶಿ ಹಾಕುವ ವಿಚಿತ್ರ ಟಾಸ್ಕ್ ನೀಡಲಾಗಿದೆ. ಟಾಸ್ಕ್​ನ ಪ್ರೋಮೊ ಅನ್ನು ವಾಹಿನಿ ರಿಲೀಸ್ ಮಾಡಿದೆ. ಈ ಟಾಸ್ಕ್​​ನಲ್ಲಿ ಆಸಿಯಾ ಫಿರ್ದೋಸಾ ಅವರು ಮೋಸ ಮಾಡಿದ್ದಾರೆ ಎಂದು ಗಗನ್ ಸೇರಿದಂತೆ ಇನ್ನೂ ಕೆಲವರು ಆರೋಪ ಮಾಡಿದ್ದಾರೆ. ಉಸ್ತುವಾರಿ ವಹಿಸಿಕೊಂಡಿರುವ ಮಂಜನೂ ಸಹ ಸಖತ್ ಅಬ್ಬರಿಸಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Sep 29, 2026 05:24 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More