‘ರಾಕೇಶ್ ಅಡಿಗ ಕಂದಮ್ಮ’: ಒಂದೊಂದೇ ಪದದಲ್ಲಿ ಬಿಗ್ ಬಾಸ್ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಸೋನು
Sonu Srinivas Gowda | Rakesh Adiga: ಸೋಮಣ್ಣ ಮತ್ತು ಸೋನು ಗೌಡ ಮಾತನಾಡುತ್ತ ಕುಳಿತಿದ್ದಾಗ ಎಲ್ಲರ ಬಗ್ಗೆ ಚರ್ಚೆ ಆಗಿದೆ. ಸ್ಪರ್ಧಿಗಳ ವ್ಯಕ್ತಿತ್ವವನ್ನು ಸೋನು ಶ್ರೀನಿವಾಸ್ ಗೌಡ ಅವರು ಒಂದೊಂದೇ ಪದದಲ್ಲಿ ವಿವರಿಸಿದ್ದಾರೆ.
ನಟ ರಾಕೇಶ್ ಅಡಿಗ (Rakesh Adiga) ಮತ್ತು ರೀಲ್ಸ್ ಬೆಡಗಿ ಸೋನು ಶ್ರೀನಿವಾಸ್ ನಡುವೆ ಉತ್ತಮ ಬಾಂಧವ್ಯ ಬೆಳೆದಿದೆ. ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವುದಕ್ಕೂ ಮುನ್ನ ಅವರಿಬ್ಬರು ಅಪರಿಚಿತರಾಗಿದ್ದರು. ಆದರೆ ‘ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss Kannada OTT) ಮೊದಲ ಸೀಸನ್ ಮೂಲಕ ಅವರಿಬ್ಬರ ನಡುವೆ ಸಲುಗೆ ಬೆಳೆದಿದೆ. ದೊಡ್ಮನೆಯಲ್ಲಿ ಪತ್ರಕರ್ತ ಸೋಮಣ್ಣ ಮತ್ತು ಸೋನು ಗೌಡ ಮಾತನಾಡುತ್ತ ಕುಳಿತಿದ್ದಾಗ ಎಲ್ಲರ ಬಗ್ಗೆ ಚರ್ಚೆ ಆಗಿದೆ. ಎಲ್ಲ ಸ್ಪರ್ಧಿಗಳ ವ್ಯಕ್ತಿತ್ವವನ್ನು ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರು ಒಂದೊಂದೇ ಪದದಲ್ಲಿ ವಿವರಿಸಿದ್ದಾರೆ. ರಾಕೇಶ್ ಅಡಿಗಗೆ ‘ಕಂದಮ್ಮ’ ಎಂದು ಅವರು ಹೇಳಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಫಿನಾಲೆ ನಡೆಯಲಿದೆ.
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

