ಬಿಗ್ ಬಾಸ್ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್ಗಳು; ಹೆಚ್ಚಿತು ಸ್ಪರ್ಧೆ
ತುಕಾಲಿ ಸಂತೋಷ್ ಹಾಗೂ ಡ್ರೋನ್ ಪ್ರತಾಪ್ ಒಂದೇ ಗ್ಯಾಂಗ್ನಲ್ಲಿದ್ದವರು. ಆದಾಗ್ಯೂ ತುಕಾಲಿ ಅವರು ಡ್ರೋನ್ ಪ್ರತಾಪ್ನ ನಾಮಿನೇಟ್ ಮಾಡಿದ್ದಾರೆ. ವರ್ತೂರು ಸಂತೋಷ್ ಹಾಗೂ ತನಿಷಾ ಕ್ಲೋಸ್ ಆಗಿದ್ದರು. ಆದರೆ, ತನಿಷಾ ಅವರನ್ನು ವರ್ತೂರು ಸಂತೋಷ್ ನಾಮಿನೇಟ್ ಮಾಡಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಯಾರು ಯಾವಾಗ ಗೆಳೆಯರಾಗುತ್ತಾರೆ, ಯಾವಾಗ ಬದ್ಧ ವೈರಿಗಳಾಗುತ್ತಾರೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಹತ್ತನೇ ವಾರಕ್ಕೆ ಬಿಗ್ ಬಾಸ್ ಆಟದ ರಂಗು ಹೆಚ್ಚಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಆಪ್ತರನ್ನೇ ನಾಮಿನೇಟ್ ಮಾಡುವ ಪರಿಸ್ಥಿತಿ ಬಂದೊದಗಿದೆ. ತುಕಾಲಿ ಸಂತೋಷ್ (Tukali Santosh) ಹಾಗೂ ಡ್ರೋನ್ ಪ್ರತಾಪ್ ಒಂದೇ ಗ್ಯಾಂಗ್ನಲ್ಲಿದ್ದವರು. ಆದಾಗ್ಯೂ ತುಕಾಲಿ ಅವರು ಡ್ರೋನ್ ಪ್ರತಾಪ್ನ ನಾಮಿನೇಟ್ ಮಾಡಿದ್ದಾರೆ. ವರ್ತೂರು ಸಂತೋಷ್ ಹಾಗೂ ತನಿಷಾ ಕ್ಲೋಸ್ ಆಗಿದ್ದರು. ಆದರೆ, ತನಿಷಾ ಅವರನ್ನು ವರ್ತೂರು ಸಂತೋಷ್ ನಾಮಿನೇಟ್ ಮಾಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪೂರ್ತಿ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

