ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್ಬಾಸ್ ಮನೆಯ ಟಫ್ ಮ್ಯಾನ್ ರಘು
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ ರಘು. ವಿಡಿಯೋ ನೋಡಿ...
ಬಿಗ್ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ ರಘು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

