ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

Updated on: Dec 26, 2025 | 6:48 PM

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ ರಘು. ವಿಡಿಯೋ ನೋಡಿ...

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ ರಘು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More