ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

Updated on: Dec 05, 2025 | 8:47 AM

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟೂ ದಿನ ಸಾಕಷ್ಟು ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಆದರೆ, ಇತ್ತೀಚೆಗೆ ಅವರ ಆಟ ಏಕೋ ಡಲ್ ಆಗುತ್ತಿದೆ. ಈಗ ರಕ್ಷಿತಾ ವಿರುದ್ಧ ಇಡೀ ಮನೆ ತಿರುಗಿಬಿದ್ದಿದೆ. ಇದಕ್ಕೆ ಕಾರಣ ಆಗಿದ್ದು ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರ.

ರಕ್ಷಿತಾ ಶೆಟ್ಟಿ ಅವರು ಈ ವಾರ ಉತ್ತಮ ಕಾರಣ ನೀಡಿ ನಾಮಿನೇಷನ್ ಮಾಡಿಲ್ಲ ಎಂಬ ಆರೋಪ ಇದೆ. ಗಿಲ್ಲಿ ಹಾಗೂ ಕಾವ್ಯಾ ಅವರನ್ನು ನಾಮಿನೇಟ್ ಮಾಡುವಾಗ ಅವರು ತೆಗೆದುಕೊಂಡ ಕಾರಣ ಸಿಲ್ಲಿ ಆಗಿತ್ತು. ಇದೇ ಕಾರಣ ನೀಡಿ ರಕ್ಷಿತಾಗೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳೋಕೆ ಬರೋದಿಲ್ಲ ಎಂದು ಮನೆಯ ಅನೇಕರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 05, 2025 08:46 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More