AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿನಯ್ ಸ್ವೀಟ್ ವ್ಯಕ್ತಿ, ಸಂಗೀತಾ ಬಹಳ ಒಳ್ಳೆಯವರು’ ಬಿಗ್​ಬಾಸ್ ಮನೆಯಲ್ಲಿ ಏನಾಗುತ್ತಿದೆ?

‘ವಿನಯ್ ಸ್ವೀಟ್ ವ್ಯಕ್ತಿ, ಸಂಗೀತಾ ಬಹಳ ಒಳ್ಳೆಯವರು’ ಬಿಗ್​ಬಾಸ್ ಮನೆಯಲ್ಲಿ ಏನಾಗುತ್ತಿದೆ?

ಮಂಜುನಾಥ ಸಿ.
|

Updated on: Dec 24, 2023 | 8:01 PM

Share

Bigg Boss Kannada: ಬಿಗ್​ಬಾಸ್ ಕನ್ನಡ ಮನೆಯ ಬದ್ಧ ವೈರಿಗಳಾದ ಸಂಗೀತಾ ಹಾಗೂ ವಿನಯ್ ಪರಸ್ಪರರ ಬಗ್ಗೆ ಬಹಳ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಇದಕ್ಕೆ ಕಾರಣವೇನು?

ಬಿಗ್​ಬಾಸ್ (BiggBoss) ಮನೆಯ ಬದ್ಧ ವೈರಿಗಳೆಂದರೆ ವಿನಯ್ ಮತ್ತು ಸಂಗೀತಾ. ಶೋ ಪ್ರಾರಂಭವಾದ ಮೊದಲ ವಾರದಿಂದಲೂ ಈ ಇಬ್ಬರ ನಡುವೆ ವೈರತ್ವ ನಡೆಯುತ್ತಲೇ ಬಂದಿದೆ. ಇಷ್ಟು ತೀಕ್ಷ್ಣವಾದ ದ್ವೇಷ, ವೈರತ್ವ ಬಿಗ್​ಬಾಸ್ ಇತಿಹಾಸದಲ್ಲಿಯೇ ಇರಲಿಲ್ಲವೇನೋ. ಇಬ್ಬರೂ ಸಹ ನಾವು ವೈರಿಗಳು ಎಂಬುದನ್ನು ನೇರವಾಗಿ ಘೋಷಿಸಿದ್ದು, ಪ್ರತಿದಿನವೂ ಒಂದಲ್ಲ ಒಂದು ಕಾರಣಕ್ಕೆ ಮನೆಯಲ್ಲಿ ಕಿತ್ತಾಡುತ್ತಲೆ ಇರುತ್ತಾರೆ. ಆದರೆ ಭಾನುವಾರದ ಎಪಿಸೋಡ್​ನಲ್ಲಿ ಒಂದು ಅದ್ಭುತ ನಡೆದಂತಿದೆ. ಇಬ್ಬರೂ ಸಹ ಪರಸ್ಪರರನ್ನು ಹೊಗಳಿದ್ದಾರೆ ಮಾತ್ರವಲ್ಲದೆ, ಪರಸ್ಪರ ಆಲಿಂಗಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More