‘ನೀನು ನನ್ನ ಮುಖ ನೋಡುತ್ತಿಲ್ಲ’: ಡ್ರೋನ್ ಪ್ರತಾಪ್ಗೆ ಸಮಸ್ಯೆ ವಿವರಿಸಿದ ಸಂಗೀತಾ ಶೃಂಗೇರಿ
‘ಬಿಗ್ ಬಾಸ್ ಕನ್ನಡ ಸೀಸನ್ 10’ ಕಾರ್ಯಕ್ರಮದ ಫಿನಾಲೆಗೆ ಬರುವ ಸ್ಪರ್ಧಿಗಳ ಪೈಕಿ ಡ್ರೋನ್ ಪ್ರತಾಪ್ ಕೂಡ ಇದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅವರ ಜೊತೆ ಸಂಗೀತಾ ಶೃಂಗೇರಿ ಸ್ನೇಹ ಬೆಳೆಸಿದ್ದಾರೆ. ಆದರೆ ಇತ್ತೀಚೆಗೆ ಡ್ರೋನ್ ಪ್ರತಾಪ್ ಸೈಲೆಂಟ್ ಆಗಿದ್ದಾರೆ. ಅದರಿಂದ ಆಗುವ ಸಮಸ್ಯೆ ಏನು ಎಂಬುದನ್ನು ಸಂಗೀತಾ ವಿವರಿಸಿದ್ದಾರೆ.
ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಬೇರೆ ಎಲ್ಲ ಸ್ಪರ್ಧಿಗಳಿಗಿಂತಲೂ ಡಿಫರೆಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಫಿನಾಲೆಗೆ ಬರುವ ಸ್ಪರ್ಧಿಗಳ ಪೈಕಿ ಅವರು ಕೂಡ ಇದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅವರ ಜೊತೆ ಸಂಗೀತಾ ಶೃಂಗೇರಿ ಸ್ನೇಹ ಬೆಳೆಸಿದ್ದಾರೆ. ಆದರೆ ಇತ್ತೀಚೆಗೆ ಡ್ರೋನ್ ಪ್ರತಾಪ್ (Drone Prathap) ಸೈಲೆಂಟ್ ಆಗಿದ್ದಾರೆ. ಅದರಿಂದ ಆಗುವ ಸಮಸ್ಯೆ ಏನು ಎಂಬುದನ್ನು ಸಂಗೀತಾ ವಿವರಿಸಿದ್ದಾರೆ. ‘ಮೂಲೆಯಲ್ಲಿ ಒಬ್ಬನೇ ಕುಳಿತುಕೊಳ್ಳಬೇಡ. ಎಲ್ಲರ ಜೊತೆಗೂ ಮಾತನಾಡು. ನಿನ್ನನ್ನು ನಗುತ್ತಾ ನೋಡಲು ನನಗೆ ಇಷ್ಟ. ಆದರೆ ನೀನು ಮಾತು ಆಡುವುದಿಲ್ಲ. ನನ್ನ ಮುಖವನ್ನು ಕೂಡ ನೀನು ನೋಡುತ್ತಿಲ್ಲ. ನಿನ್ನನ್ನು ನಾನು ಹೇಗೆ ನಗಿಸಲಿ’ ಎಂದು ಸಂಗೀತಾ ಶೃಂಗೇರಿ (Sangeetha Sringeri) ಕೇಳಿದ್ದಾರೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಈ ಕಾರ್ಯಕ್ರಮವನ್ನು 24 ಗಂಟೆಯೂ ಉಚಿತವಾಗಿ ಲೈವ್ ನೋಡಬಹುದು. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರತಿ ರಾತ್ರಿ 9.30ಕ್ಕೆ ಬಿಗ್ ಬಾಸ್ ಸಂಚಿಕೆ ಪ್ರಸಾರ ಆಗುತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್

ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
