ವಿನಯ್ ಪತ್ನಿ ಮನೆ ಒಳಗೆ ಬಂದಾಗ ಏನಾಯ್ತು? ಸಂಗೀತಾ ಮಾತು

Updated on: Jan 31, 2024 | 10:01 PM

Bigg Boss: ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಸಂಗೀತಾ ಶೃಂಗೇರಿ ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಇದೀಗ ಬಿಗ್​ಬಾಸ್ ಮನೆಯ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 (BiggBoss) ಮುಗಿದಿದೆ. ಗೆಲ್ಲುವ ಸ್ಪರ್ಧಿ ಎನಿಸಿಕೊಂಡಿದ್ದ ಸಂಗೀತಾ ಮೊದಲನೇ ರನ್ನರ್ ಅಪ್ ಆಗಿದ್ದಾರೆ. ಆದರೆ ಸಂಗೀತಾ, ಬಿಗ್​ಬಾಸ್ ಮನೆಯಲ್ಲಿ ಮಾಡಿದ ಹೋರಾಟ ಹಲವರ ಮೆಚ್ಚುಗೆಗೆ ಕಾರಣವಾಗಿದೆ. ಇದೀಗ ಸಂಗೀತಾ ಹೊರಗೆ ಬಂದಿದ್ದು, ಸಂದರ್ಶನಗಳಲ್ಲಿ ಬಿಗ್​ಬಾಸ್ ಮನೆಯ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ವಿನಯ್ ಜೊತೆ ಜಗಳದ ಬಳಿಕ ವಿನಯ್​ರ ಪತ್ನಿ ಮನೆಯೊಳಗೆ ಬಂದು, ಮಾತನಾಡಲು ಕರೆದಾಗ ಏನಾಯ್ತು? ಆ ಅನುಭವ ಹೇಗಿತ್ತು ಎಂಬುದನ್ನು ಸಹ ಸಂಗೀತಾ ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More