ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ಬಾಸ್ ಮನೆಗೆ ಹೋಗಿದ್ದ ಅವಿ ಪಡೆದ ಸಂಭಾವನೆ ಎಷ್ಟು?
Bigg Boss Kannada: ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ಬಾಸ್ ಮನೆ ಪ್ರವೇಶಿಸಿ ಇದೀಗ ಹೊರಗೆ ಬಂದಿರುವ ಅವಿನಾಶ್ ತಾವು ಪಡೆದ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ.
ಅವಿನಾಶ್ (Avinash), ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ಬಾಸ್ (BiggBoss) ಮನೆಗೆ ಪ್ರವೇಶ ಮಾಡಿದ್ದರು. ಮನೆಗೆ ಪ್ರವೇಶಿಸುತ್ತಿದ್ದ ‘ಆನೆ’ ವಿನಯ್ ಗೆ ತಾವು ಪ್ರತಿಸ್ಪರ್ಧಿ ಎಂದು ಹೇಳಿ ಕುತೂಹಲ ಮೂಡಿಸಿದ್ದರು. ಆದರೆ ವಿನಯ್ಗೆ ತಕ್ಕ ಎದುರಾಳಿ ಆಗಲು ವಿಫಲವಾದರು. ಎಂಟ್ರಿ ಪಡೆದ ಮೂರನೇ ವಾರಕ್ಕೆ ಮನೆಯಿಂದ ಎಲಿಮಿನೇಟ್ ಆಗಿ ಹೊರಗೆ ಬಂದಿದ್ದಾರೆ. ಬಿಗ್ಬಾಸ್ ಮನೆಗೆ ಹೋಗಲು ಎಷ್ಟು ಸಂಭಾವನೆ ಪಡೆದಿರಿ? ಎಂಬ ಪ್ರಶ್ನೆಗೆ ಅವಿನಾಶ್ ಉತ್ತರ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

