ವೈಲ್ಡ್​ ಕಾರ್ಡ್ ಎಂಟ್ರಿ ಮೂಲಕ ಬಿಗ್​ಬಾಸ್ ಮನೆಗೆ ಹೋಗಿದ್ದ ಅವಿ ಪಡೆದ ಸಂಭಾವನೆ ಎಷ್ಟು?

Updated on: Dec 26, 2023 | 10:31 PM

Bigg Boss Kannada: ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್​ಬಾಸ್ ಮನೆ ಪ್ರವೇಶಿಸಿ ಇದೀಗ ಹೊರಗೆ ಬಂದಿರುವ ಅವಿನಾಶ್ ತಾವು ಪಡೆದ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ.

ಅವಿನಾಶ್ (Avinash), ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್​ಬಾಸ್ (BiggBoss) ಮನೆಗೆ ಪ್ರವೇಶ ಮಾಡಿದ್ದರು. ಮನೆಗೆ ಪ್ರವೇಶಿಸುತ್ತಿದ್ದ ‘ಆನೆ’ ವಿನಯ್​ ಗೆ ತಾವು ಪ್ರತಿಸ್ಪರ್ಧಿ ಎಂದು ಹೇಳಿ ಕುತೂಹಲ ಮೂಡಿಸಿದ್ದರು. ಆದರೆ ವಿನಯ್​ಗೆ ತಕ್ಕ ಎದುರಾಳಿ ಆಗಲು ವಿಫಲವಾದರು. ಎಂಟ್ರಿ ಪಡೆದ ಮೂರನೇ ವಾರಕ್ಕೆ ಮನೆಯಿಂದ ಎಲಿಮಿನೇಟ್ ಆಗಿ ಹೊರಗೆ ಬಂದಿದ್ದಾರೆ. ಬಿಗ್​ಬಾಸ್ ಮನೆಗೆ ಹೋಗಲು ಎಷ್ಟು ಸಂಭಾವನೆ ಪಡೆದಿರಿ? ಎಂಬ ಪ್ರಶ್ನೆಗೆ ಅವಿನಾಶ್ ಉತ್ತರ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More