ಬಿಗ್ಬಾಸ್ ಕನ್ನಡ 10ರ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ನಿರ್ದೇಶಕರ ಉತ್ತರ
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ಯಾವ ಉದ್ದೇಶವನ್ನು ಇಟ್ಟುಕೊಂಡು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಯ್ತು ಎಂಬ ಬಗ್ಗೆ ನಿರ್ದೇಶಕ ಪ್ರಕಾಶ್ ಮಾಡಿದ್ದಾರೆ.
ಬಿಗ್ಬಾಸ್ (BiggBoss) ಕನ್ನಡ ಸೀಸನ್ 10 ಮುಗಿದಿದೆ. ಸುದೀಪ್ ಅವರೇ ಹೇಳಿರುವಂತೆ ಈ ವರೆಗಿನ ಅತ್ಯಂತ ಹೆಚ್ಚು ಜನಪ್ರಿಯತೆ ಗಳಿಸಿದ ಶೋ. ಈ ಶೋ ಅನ್ನು ನಿರ್ದೇಶನ ಮಾಡಿದ್ದು ಪ್ರಕಾಶ್ ಅವರು. ಈ ಬಾರಿಯ ಸ್ಪರ್ಧಿಗಳ ಆಯ್ಕೆ ಚೆನ್ನಾಗಿತ್ತು ಎಂಬುದು ಜನರ ಅಭಿಪ್ರಾಯವಾಗಿದ್ದು. ಈ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ಯಾವ ಉದ್ದೇಶವನ್ನು ಇಟ್ಟುಕೊಂಡು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಯ್ತು ಎಂಬ ಬಗ್ಗೆ ನಿರ್ದೇಶಕ ಪ್ರಕಾಶ್ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 02, 2024 12:01 AM
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

