ಬಿಗ್​ಬಾಸ್​ ಕನ್ನಡ 10ರ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ನಿರ್ದೇಶಕರ ಉತ್ತರ

Updated on: Feb 02, 2024 | 12:02 AM

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ಯಾವ ಉದ್ದೇಶವನ್ನು ಇಟ್ಟುಕೊಂಡು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಯ್ತು ಎಂಬ ಬಗ್ಗೆ ನಿರ್ದೇಶಕ ಪ್ರಕಾಶ್ ಮಾಡಿದ್ದಾರೆ.

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10 ಮುಗಿದಿದೆ. ಸುದೀಪ್ ಅವರೇ ಹೇಳಿರುವಂತೆ ಈ ವರೆಗಿನ ಅತ್ಯಂತ ಹೆಚ್ಚು ಜನಪ್ರಿಯತೆ ಗಳಿಸಿದ ಶೋ. ಈ ಶೋ ಅನ್ನು ನಿರ್ದೇಶನ ಮಾಡಿದ್ದು ಪ್ರಕಾಶ್ ಅವರು. ಈ ಬಾರಿಯ ಸ್ಪರ್ಧಿಗಳ ಆಯ್ಕೆ ಚೆನ್ನಾಗಿತ್ತು ಎಂಬುದು ಜನರ ಅಭಿಪ್ರಾಯವಾಗಿದ್ದು. ಈ ಸ್ಪರ್ಧಿಗಳ ಆಯ್ಕೆ ಹೇಗೆ ನಡೆಯಿತು? ಯಾವ ಉದ್ದೇಶವನ್ನು ಇಟ್ಟುಕೊಂಡು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಯ್ತು ಎಂಬ ಬಗ್ಗೆ ನಿರ್ದೇಶಕ ಪ್ರಕಾಶ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 02, 2024 12:01 AM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More