AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ ಪರಿಸ್ಥಿತಿ ಯಾರಿಗೂ ಬೇಡ; ಒಮ್ಮೆಲೇ ಪ್ರತಾಪ್​ ಮೇಲೆ ಮುಗಿಬಿದ್ದ ಮನೆ ಮಂದಿ

ಪ್ರತಾಪ್​ ಪರಿಸ್ಥಿತಿ ಯಾರಿಗೂ ಬೇಡ; ಒಮ್ಮೆಲೇ ಪ್ರತಾಪ್​ ಮೇಲೆ ಮುಗಿಬಿದ್ದ ಮನೆ ಮಂದಿ

ರಾಜೇಶ್ ದುಗ್ಗುಮನೆ
|

Updated on: Oct 30, 2023 | 10:00 AM

Share

ಮನೆಯ ಆವರಣದಲ್ಲಿ ಸಾಕಷ್ಟು ಬಲೂನ್ ಇಡಲಾಗಿದೆ. ಇದನ್ನು ಒಡೆದವರಿಗೆ ಒಂದು ಚೀಟಿ ಸಿಗುತ್ತದೆ. ಡ್ರೋನ್ ಪ್ರತಾಪ್​ಗೂ ಆ ಚೀಟಿ ಸಿಕ್ಕಿದೆ. ಇದನ್ನು ಮನೆಯವರು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಸಾಕಷ್ಟು ಕುತೂಹಲ ಮೂಡಿಸಿದೆ. ಹಲವು ರೀತಿಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಸೀಸನ್​ನಲ್ಲಿ ಸಖತ್ ಟಫ್ ಟಾಸ್ಕ್​ ನೀಡಲಾಗುತ್ತಿದೆ. ಇಂದಿನ (ಅಕ್ಟೋಬರ್ 30) ಎಪಿಸೋಡ್​ ಸಾಕಷ್ಟು ರೋಚಕತೆಯಿಂದ ಕೂಡಿದೆ ಎಂಬುದಕ್ಕೆ ಈಗ ರಿಲೀಸ್ ಆಗಿರುವ ಪ್ರೋಮೋ ಸಾಕ್ಷಿ. ಮನೆಯ ಆವರಣದಲ್ಲಿ ಸಾಕಷ್ಟು ಬಲೂನ್ ಇಡಲಾಗಿದೆ. ಇದನ್ನು ಒಡೆದವರಿಗೆ ಒಂದು ಚೀಟಿ ಸಿಗುತ್ತದೆ. ಡ್ರೋನ್ ಪ್ರತಾಪ್​ಗೂ ಆ ಚೀಟಿ ಸಿಕ್ಕಿದೆ. ಇದನ್ನು ಮನೆಯವರು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ‘ಜಿಯೋ ಸಿನಿಮಾ’ದಲ್ಲಿ 24 ಗಂಟೆ ಬಿಗ್ ಬಾಸ್ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ
ಇದನ್ನೂ ಓದಿ:

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More