‘ಹೀರೋಗಳು ವಿಲನ್ ಆದ್ರು, ಶತ್ರುಗಳು ಸ್ನೇಹಿತರಾದ್ರು, ಇದೇ ಪಂಚಾಯ್ತಿ ವಿಷಯ’: ಸುದೀಪ್
ಈ ವಾರ ಸುದೀಪ್ ಅವರು ಶತ್ರುಗಳು ಮಿತ್ರರಾದ ಹಾಗೂ ಗೆಳೆಯರು ವೈರಿಗಳಾದ ಕಥೆಯ ಬಗ್ಗೆ ಮಾತನಾಡಲಿದ್ದಾರೆ. ಇದರ ಪ್ರೋಮೋ ವೈರಲ್ ಆಗಿದೆ. ಸುದೀಪ್ ಯಾರಿಗೆಲ್ಲ ಕ್ಲಾಸ್ ತೆಗೆದುಕೊಳ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.
ಈ ವಾರ ಬಿಗ್ ಬಾಸ್ (Bigg Boss) ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿವೆ. ಮಿತ್ರರು ಶತ್ರುಗಳಾಗಿದ್ದಾರೆ, ಶತ್ರುಗಳು ಮಿತ್ರರಾಗಿದ್ದಾರೆ. ಇದು ಅನೇಕರ ಅಚ್ಚರಿಗೆ ಕಾರಣ ಆಗಿದೆ. ವೀಕೆಂಡ್ನಲ್ಲಿ ಇದೇ ವಿಚಾರ ಚರ್ಚೆಗೆ ಬರಲಿದೆ ಎಂದು ಸುದೀಪ್ ಹೇಳಿದ್ದಾರೆ. ವಾರಂತ್ಯದಲ್ಲಿ ಸುದೀಪ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಈ ವಾರ ಸುದೀಪ್ ಅವರು ಶತ್ರುಗಳು ಮಿತ್ರರಾದ ಹಾಗೂ ಗೆಳೆಯರು ವೈರಿಗಳಾದ ಕಥೆಯ ಬಗ್ಗೆ ಮಾತನಾಡಲಿದ್ದಾರೆ. ಇದರ ಪ್ರೋಮೋ ವೈರಲ್ ಆಗಿದೆ. ಸುದೀಪ್ ಯಾರಿಗೆಲ್ಲ ಕ್ಲಾಸ್ ತೆಗೆದುಕೊಳ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

