‘ನನ್ನನ್ನು ದರಿದ್ರ ಎಂದರು’; ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ ನಮ್ರತಾ ಗೌಡ
ನಮ್ರತಾ ಗೌಡಗೆ ಕುಟುಂಬದವರಿಂದಲೇ ಹಿನ್ನಡೆ ಆಯಿತು. ಹೆಣ್ಣು ಮಗು ಎಂಬ ಕಾರಣಕ್ಕೆ ಅವರನ್ನು ಹೊರಗಿಟ್ಟರು. ಕಾರ್ತಿಕ್ಗೆ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಡ್ರೋನ್ ಪ್ರತಾಪ್ ಅವರಿಂದ ಕುಟುಂಬದವರು ತೊಂದರೆಗೆ ಸಿಲುಕಿದರು.
ಪ್ರತಿ ಬಾರಿ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭ ಆದಾಗ ಸ್ಪರ್ಧಿಗಳಿಗೆ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆ ಬಗ್ಗೆ ಹೇಳಿಕೊಳ್ಳಲು ಒಂದು ಅವಕಾಶ ನೀಡಲಾಗುತ್ತದೆ. ಈ ಮೂಲಕ ಮನಸ್ಸು ಹಗುರ ಮಾಡಿಕೊಳ್ಳಬಹುದು. ನಮ್ರತಾ ಗೌಡಗೆ (Namratha Gowda) ಕುಟುಂಬದವರಿಂದಲೇ ಹಿನ್ನಡೆ ಆಯಿತು. ಹೆಣ್ಣು ಮಗು ಎಂಬ ಕಾರಣಕ್ಕೆ ಅವರನ್ನು ಹೊರಗಿಟ್ಟರು. ಕಾರ್ತಿಕ್ಗೆ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಡ್ರೋನ್ ಪ್ರತಾಪ್ ಅವರಿಂದ ಕುಟುಂಬದವರು ತೊಂದರೆಗೆ ಸಿಲುಕಿದರು. ಈ ಎಲ್ಲಾ ವಿಚಾರಗಳ ಬಗ್ಗೆ ಹೇಳಿಕೊಂಡು ಬಿಗ್ ಬಾಸ್ ಮಂದಿ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಇಲ್ಲಿದೆ. ಕಲರ್ಸ್ ಕನ್ನಡದಲ್ಲಿ ಪ್ರತಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಲು ಅವಕಾಶ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

