ಹದಗೆಟ್ಟಿತು ವರ್ತೂರು ಸಂತೋಷ್-ತನಿಷಾ ಫ್ರೆಂಡ್ಶಿಪ್; ಆಗ ಹೇಗಿದ್ರು, ಈಗ ಹೇಗಾಗಿದ್ದಾರೆ ನೋಡಿ..
ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಈ ಗೆಳೆತನ ಈಗ ಮುರಿದು ಬಿದ್ದಿದೆ. ಇಬ್ಬರೂ ಸದಾ ಕಿತ್ತಾಡಿಕೊಳ್ಳುತ್ತಿದ್ದಾರೆ.
ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇತ್ತು. ಆದರೆ, ಈ ಫ್ರೆಂಡ್ಶಿಪ್ ಮುರಿದು ಬಿದ್ದಿದೆ. ‘ತನಿಷಾ ತುಂಬಾನೇ ಕೆಟ್ಟ ಆಟ ಆಡುತ್ತಾರೆ’ ಎಂದು ವರ್ತೂರು ಸಂತೋಷ್ (Varthur Santosh) ಅವರು ಓಪನ್ ಆಗಿ ಹೇಳಿದ್ದಾರೆ. ಅವರಿಬ್ಬರೂ ಮೊದಲಿನಷ್ಟು ಆಪ್ತವಾಗಿಲ್ಲ. ಮುಂದಿನ ದಿನಗಳಲ್ಲಿ ಫ್ರೆಂಡ್ಶಿಪ್ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ. ಇಬ್ಬರ ಫ್ರೆಂಡ್ಶಿಪ್ ಮೊದಲು ಹೇಗಿತ್ತು, ಈಗ ಹೇಗಿದೆ ಎಂಬ ಬಗ್ಗೆ ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ‘ಬಿಗ್ ಬಾಸ್ ಮನೆಯಲ್ಲಿ ಫ್ರೆಂಡ್ಶಿಪ್ ಉಳಿಯಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

