‘ಬಿಗ್ ಬಾಸ್’ ಅನುಭವ ತೆರೆದಿಟ್ಟ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸೀಸನ್ ಬಗ್ಗೆ ನಟ ಹಾಗೂ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ ಅವರು ಮಾತನಾಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆಗಮನಕ್ಕೆ ಇನ್ನು ಉಳಿದಿರೋದು ಕೇವಲ ಮೂರು ದಿನಗಳು ಮಾತ್ರ. ಭಾನುವಾರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹೊಸ ಅಧ್ಯಾಯ ಆರಂಭ ಆಗಲಿದೆ. ಕಿಚ್ಚ ಸುದೀಪ್ ಅವರು ಇದರ ನೇತೃತ್ವ ಪಡೆದುಕೊಂಡಿದ್ದಾರೆ. ‘ಬಿಗ್ ಬಾಸ್’ ಅನುಭವದ ಬಗ್ಗೆ ವಿಜಯ್ ರಾಘವೇಂದ್ರ ಅವರು ಮಾತನಾಡಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 1’ರ ವಿನ್ನರ್ ಕೂಡ ಹೌದು. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos