ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್

ರಾಜೇಶ್ ದುಗ್ಗುಮನೆ
|

Updated on: Jan 06, 2025 | 8:25 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಸ್ಪರ್ಧಿಗಳಿಗೆ ದೊಡ್ಡ ಅವಕಾಶ ನೀಡಲಾಗಿದೆ. ಈ ವಾರದ ಟಾಸ್ಕ್​ ಗೆದ್ದರೆ ನೇರವಾಗಿ ಫಿನಾಲೆಗೆ ಏರುವ ಅವಕಾಶ ಸಿಗಲಿದೆ. ಈ ಬಗ್ಗೆ ಕಿಚ್ಚ ಸುದೀಪ್ ಅವರು ಘೋಷಣೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಿರಿಕ್ ಜೋರಾಗಿದೆ.

ಬಿಗ್ ಬಾಸ್​ ಫಿನಾಲೆಗೆ ಇನ್ನು ಮೂರು ವಾರ ಉಳಿದುಕೊಂಡಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಈ ವಾರ ಸ್ಪರ್ಧಿಗಳಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಈ ವಾರ ಗೆಲ್ಲುವ ಸ್ಪರ್ಧಿಗಳು ನೇರವಾಗಿ ಫಿನಾಲೆ ಟಿಕೆಟ್ ಪಡೆಯಲಿದ್ದಾರೆ. ಈ ಬಗ್ಗೆ ಸುದೀಪ್ ಘೋಷಣೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕಿತ್ತಾಟ ಜೋರಾಗಿದೆ. ಯಾರಿಗೆ ಟಿಕೆಟ್ ಸಿಗುತ್ತದೆ ಎನ್ನುವ ಚರ್ಚೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.