‘ನಾನು ಅನ್ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಿವೆ. ಈ ಪ್ರಯೋಗಳು ಭಿನ್ನವಾಗಿವೆ. ಈ ವಾರ ಬಿಗ್ ಬಾಸ್ ಮನೆಗೆ ಫೋನ್ಬೂತ್ ಬಂದಿದೆ. ಇದರ ಜೊತೆಯೂ ಎಲಿಮಿನೇಷ್ ಪ್ರಕ್ರಿಯೆಯೂ ಭಿನ್ನವಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧನರಾಜ್ ಅವರು ಅಷ್ಟು ಹೈಲೈಟ್ ಆಗುತ್ತಿಲ್ಲ. ಅವರು ಡಲ್ ಆಗಿದ್ದಾರೆ. ಇದಕ್ಕೆ ಕಾರಣ ಹಲವು. ಈಗ ಧನರಾಜ್ ಅವರು ಕಣ್ಣೀರು ಹಾಕಿದ್ದಾರೆ. ಅವರು ಗೊಂದಲದಲ್ಲಿದ್ದಾರೆ ಎನ್ನುವ ಕಾರಣ ನೀಡಿ ಶಿಶಿರ್, ಧನರಾಜ್ನ ನಾಮಿನೇಟ್ ಮಾಡಿದ್ದಾರೆ. ಇದರಿಂದ ಅವರು ಕಣ್ಣೀರು ಹಾಕಿದ್ದಾರೆ. ‘ನಾನು ಅನ್ಫಿಟ್ ಅನಿಸುತ್ತಿದೆ’ ಎಂದಿದ್ದಾರೆ ಧನರಾಜ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos