‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್

Updated on: Oct 15, 2024 | 8:21 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಿವೆ. ಈ ಪ್ರಯೋಗಳು ಭಿನ್ನವಾಗಿವೆ. ಈ ವಾರ ಬಿಗ್ ಬಾಸ್​ ಮನೆಗೆ ಫೋನ್​ಬೂತ್ ಬಂದಿದೆ. ಇದರ ಜೊತೆಯೂ ಎಲಿಮಿನೇಷ್ ಪ್ರಕ್ರಿಯೆಯೂ ಭಿನ್ನವಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧನರಾಜ್ ಅವರು ಅಷ್ಟು ಹೈಲೈಟ್ ಆಗುತ್ತಿಲ್ಲ. ಅವರು ಡಲ್ ಆಗಿದ್ದಾರೆ. ಇದಕ್ಕೆ ಕಾರಣ ಹಲವು. ಈಗ ಧನರಾಜ್ ಅವರು ಕಣ್ಣೀರು ಹಾಕಿದ್ದಾರೆ. ಅವರು ಗೊಂದಲದಲ್ಲಿದ್ದಾರೆ ಎನ್ನುವ ಕಾರಣ ನೀಡಿ ಶಿಶಿರ್, ಧನರಾಜ್​​ನ ನಾಮಿನೇಟ್ ಮಾಡಿದ್ದಾರೆ. ಇದರಿಂದ ಅವರು ಕಣ್ಣೀರು ಹಾಕಿದ್ದಾರೆ. ‘ನಾನು ಅನ್​ಫಿಟ್ ಅನಿಸುತ್ತಿದೆ’ ಎಂದಿದ್ದಾರೆ ಧನರಾಜ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More