AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್

ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್

ರಾಜೇಶ್ ದುಗ್ಗುಮನೆ
|

Updated on:Nov 25, 2024 | 2:40 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಈ ಮಧ್ಯೆ ಕೆಲವು ಡೀಲಿಂಗ್ ನಡೆಯುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಡೀಲಿಂಗ್ ನಡೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಹಲವರು ಡೀಲ್ ಮಾಡಿಕೊಳ್ಳುತ್ತಿದ್ದಾರೆ. ಯಾರೂ ರಿಪೀಟ್ ಕ್ಯಾಪ್ಟನ್ ಆಗಿಲ್ಲ. ಹೀಗಿರುವಾಗಲೇ ದೊಡ್ಮನೆಯಲ್ಲಿ ಯಾರು ಕ್ಯಾಪ್ಟನ್ ಆಗಬೇಕು ಎನ್ನುವ ಬಗ್ಗೆ ಡೀಲಿಂಗ್ ನಡೆಯಿತೇ ಎನ್ನುವ ಪ್ರಶ್ನೆ ಮೂಡಿದೆ. ಈ ಪ್ರೋಮೋನ ಕಲರ್ಸ್​ ಕನ್ನಡ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 25, 2024 01:44 PM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More