ಕ್ಯಾಪ್ಟನ್ ಆಗೋಕೆ ಬಿಗ್ ಬಾಸ್ ಬೆಡ್ರೂಂನಲ್ಲಿ ದೊಡ್ಡ ಡೀಲಿಂಗ್
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಈ ಮಧ್ಯೆ ಕೆಲವು ಡೀಲಿಂಗ್ ನಡೆಯುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಡೀಲಿಂಗ್ ನಡೆದಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡ ಮಟ್ಟದಲ್ಲಿ ಹಲವರು ಡೀಲ್ ಮಾಡಿಕೊಳ್ಳುತ್ತಿದ್ದಾರೆ. ಯಾರೂ ರಿಪೀಟ್ ಕ್ಯಾಪ್ಟನ್ ಆಗಿಲ್ಲ. ಹೀಗಿರುವಾಗಲೇ ದೊಡ್ಮನೆಯಲ್ಲಿ ಯಾರು ಕ್ಯಾಪ್ಟನ್ ಆಗಬೇಕು ಎನ್ನುವ ಬಗ್ಗೆ ಡೀಲಿಂಗ್ ನಡೆಯಿತೇ ಎನ್ನುವ ಪ್ರಶ್ನೆ ಮೂಡಿದೆ. ಈ ಪ್ರೋಮೋನ ಕಲರ್ಸ್ ಕನ್ನಡ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 25, 2024 01:44 PM
Loading...
Unable to load recommendations.
Follow Us
