‘ಯಾರೂ ಉಳಿಯಲ್ಲ’; ತೊಡೆ ತಟ್ಟಿದ ಉಗ್ರಂ ಮಂಜು
ಬಿಗ್ ಬಾಸ್ ಮನೆಯಲ್ಲಿ ಜೋಡಿ ಮಾಡಲಾಗಿದೆ. ವಿವಿಧ ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಈ ಟಾಸ್ಕ್ಗಳು ಕ್ಯಾಪ್ಟನ್ಸಿ ಓಟದ ಮೇಲೆ ನೇರ ಪ್ರಭಾವ ಬೀರುತ್ತವೆ ಎಂದು ಬಿಗ್ ಬಾಸ್ ಘೋಷಿಸಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಉಗ್ರಂ ಮಂಜು ಅವರು ಅಗ್ರೆಸ್ ಆಗಿ ಆಟ ಆಡುತ್ತಾರೆ. ಅವರು ಈಗ ಸ್ಪರ್ಧಿಗಳಿಗೆ ಸವಾಲು ಹಾಕಿದ್ದಾರೆ. ‘ಯಾರೂ ಉಳಿಯಲ್ಲ’ ಎಂದು ಅವರು ಎಲ್ಲರ ಎದುರು ತೊಡೆ ತಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos