ಮೃಗಗಳಂತೆ ವರ್ತಿಸಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ನೀತಿ ಪಾಠ

Updated on: Oct 04, 2024 | 8:23 AM

ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್ ಮಾಡಲಾಗಿದೆ. ಸ್ವರ್ಗದಲ್ಲಿ ಇರುವವರಿಗೆ ಎಲ್ಲಾ ಸೌಕರ್ಯ ಸಿಗುತ್ತಿದೆ. ನರಕದಲ್ಲಿ ಇರುವವರಿಗೆ ಸಾಮಾನ್ಯ ಸೌಲಭ್ಯ ಮಾತ್ರ ಒದಗಿಸಲಾಗುತ್ತಿದೆ. ಎರಡೂ ಗುಂಪಿಗೆ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಒಂದು ಟಾಸ್ಕ್ ನೀಡಲಾಗಿದೆ. ಮನೆಯವರೆಲ್ಲರೂ ಒಟ್ಟಾಗಿ ಆಡುತ್ತಿರುವ ಮೊದಲ ಟಾಸ್ಕ್ ಇದು ಎಂದೇ ಹೇಳಬಹುದು. ಈ ಕಾರಣಕ್ಕೋ ಏನೋ ಎಲ್ಲರೂ ಮೃಗಗಳಂತೆ ವರ್ತಿಸಿದ್ದಾರೆ. ಸ್ಪರ್ಧಿಗಳ ಮಧ್ಯೆ ಕಿರಿಕ್ ಆಗಿದೆ. ತ್ರಿವಿಕ್ರಂ ಹಾಗೂ ಗೋಲ್ಡ್ ಸುರೇಶ್​ಗೆ ಗಾಯಗಳಾಗಿವೆ. ಈ ವಿಚಾರಕ್ಕೆ ಸಂಬಂಧಿಸಿ ಬಿಗ್ ಬಾಸ್ ನೀತಿ ಪಾಠ ಹೇಳಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More