ಈ ಸೀಸನ್ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್ ಕಥೆ ಏನು?
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಮಾಜಿ ಸ್ಪರ್ಧಿಗಳ ಎಂಟ್ರಿ ಆಗಿದೆ. ಈ ಸೀಸನ್ನಲ್ಲಿ ಈ ಮೊದಲು ಬಂದು ಹೋದ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಜಗದೀಶ್ ಅವರು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಪ್ರೋಮೋ ರಿಲೀಸ್ ಆಗಿದೆ.
ಕಲರ್ಸ್ ಕನ್ನಡ ಹೊಸ ಬಿಗ್ ಬಾಸ್ ಪ್ರೋಮೋ ರಿಲೀಸ್ ಮಾಡಿದೆ. ಈ ಪ್ರೋಮೋದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳು ರೀ ಎಂಟ್ರಿ ಪಡೆದಿದ್ದಾರೆ. ಶಿಶಿರ್, ರಂಜಿತ್ ಮೊದಲಾದ ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಆದರೆ, ಜಗದೀಶ್ ಅವರು ಪ್ರೋಮೋದಲ್ಲಿ ಕಾಣಿಸಿಲ್ಲ. ಅವರು ಬಂದಿರೋದು ಅನುಮಾನ ಎನ್ನಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos