ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ

Updated on: Oct 07, 2024 | 8:19 AM

ಬಿಗ್ ಬಾಸ್ ಎರಡನೇ ವಾರಕ್ಕೆ ಎಂಟ್ರಿ ಆಗಿದೆ. ತಪ್ಪುಗಳನ್ನು ಹೇಳಿ ಮಸಿ ಬಳಿಯೋ ಚಟುವಟಿಕೆ ಇತ್ತು. ಇಲ್ಲಿಯೇ ನಾಮಿನೇಷನ್ ಪ್ರಕ್ರಿಯೆ ಕೂಡ ನಡೆದಿದೆ ಎನ್ನಲಾಗಿದೆ. ಈ ವಿಚಾರದಲ್ಲಿ ದೊಡ್ಮನೆಯಲ್ಲಿ ಜೋರಾದ ಜಗಳವೇ ನಡೆದಿದೆ.

ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭ ಆದಾಗಿನಿಂದಲೂ ಕಿತ್ತಾಟ, ಕಿರುಚಾಟ ಜೋರಾಗಿದೆ. ಈಗ ಈ ಬಿಗ್ ಬಾಸ್ ಎರಡನೇ ವಾರಕ್ಕೆ ಎಂಟ್ರಿ ಆಗಿದೆ. ತಪ್ಪುಗಳನ್ನು ಹೇಳಿ ಮಸಿ ಬಳಿಯೋ ಚಟುವಟಿಕೆ ಇತ್ತು. ಇಲ್ಲಿಯೇ ನಾಮಿನೇಷನ್ ಪ್ರಕ್ರಿಯೆ ಕೂಡ ನಡೆದಿದೆ ಎನ್ನಲಾಗಿದೆ. ಈ ವಿಚಾರದಲ್ಲಿ ದೊಡ್ಮನೆಯಲ್ಲಿ ಜೋರಾದ ಜಗಳವೇ ನಡೆದಿದೆ. ಈ ಸಂಬಂಧ ಪ್ರೋಮೋ ರಿಲೀಸ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More