ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಬಿಗ್ ಬಾಸ್ ಕನ್ನಡ ಸೀಸನ್ನಲ್ಲಿ ಇನ್ನು 20ಕ್ಕೂ ಕಡಿಮೆ ದಿನಗಳು ಉಳಿದಿವೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಯಾವ ಸ್ಪರ್ಧಿ ಗೆಲ್ಲುತ್ತಾರೆ, ಯಾವ ಸ್ಪರ್ಧಿ ಮನೆಗೆ ಹೋಗುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಹೀಗಿರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳು ಮಿತಿಮೀರಿ ನಡೆದುಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದಾಗ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಸ್ಪರ್ಧಿಗಳು ಸರಿಯಾಗಿ ಕಿತ್ತಾಡಿಕೊಳ್ಳುತ್ತಾ ಇದ್ದಾರೆ. ಈಗ ಆಟದಲ್ಲಿ ಸ್ಪರ್ಧಿಗಳು ಹದ್ದುಮೀರಿ ನಡೆದುಕೊಳ್ಳುತ್ತಿದ್ದಾರೆ. ಈಗ ಆಟದಲ್ಲಿ ಎರಡು ತಂಡಗಳ ಮಧ್ಯೆ ಕಿತ್ತಾಟ ಜೋರಾಗಿದೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಸ್ಪರ್ಧಿಗಳು ಬಂದಿದ್ದಾರೆ. ಮುಂದೇನು ಎನ್ನುವ ಪ್ರಶ್ನೆ ಸ್ಪರ್ಧಿಗಳಲ್ಲಿ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos