ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು

Updated on: Jan 08, 2025 | 8:20 AM

ಬಿಗ್ ಬಾಸ್ ಕನ್ನಡ ಸೀಸನ್​ನಲ್ಲಿ ಇನ್ನು 20ಕ್ಕೂ ಕಡಿಮೆ ದಿನಗಳು ಉಳಿದಿವೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಯಾವ ಸ್ಪರ್ಧಿ ಗೆಲ್ಲುತ್ತಾರೆ, ಯಾವ ಸ್ಪರ್ಧಿ ಮನೆಗೆ ಹೋಗುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಹೀಗಿರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳು ಮಿತಿಮೀರಿ ನಡೆದುಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದಾಗ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಸ್ಪರ್ಧಿಗಳು ಸರಿಯಾಗಿ ಕಿತ್ತಾಡಿಕೊಳ್ಳುತ್ತಾ ಇದ್ದಾರೆ. ಈಗ ಆಟದಲ್ಲಿ ಸ್ಪರ್ಧಿಗಳು ಹದ್ದುಮೀರಿ ನಡೆದುಕೊಳ್ಳುತ್ತಿದ್ದಾರೆ. ಈಗ ಆಟದಲ್ಲಿ ಎರಡು ತಂಡಗಳ ಮಧ್ಯೆ ಕಿತ್ತಾಟ ಜೋರಾಗಿದೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಸ್ಪರ್ಧಿಗಳು ಬಂದಿದ್ದಾರೆ. ಮುಂದೇನು ಎನ್ನುವ ಪ್ರಶ್ನೆ ಸ್ಪರ್ಧಿಗಳಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More