ರಣರಂಗವಾಯ್ತು ಬಿಗ್ಬಾಸ್ ಮನೆ: ಅಶ್ವಿನಿ ಗೌಡ vs ಅಶ್ವಿನಿ
Bigg Boss Kannada season 12: ಬಿಗ್ಬಾಸ್ ಶುರುವಾಗಿ ಒಂದು ವಾರವಾಗಿದೆ. ಕಳೆದ ಕೆಲ ದಿನಗಳಿಂದಲೂ ಬಿಗ್ಬಾಸ್ ಮನೆಯಲ್ಲಿ ನಿಜವಾದ ಆಟ ನಡೆಯುತ್ತಿದೆ. ಟಾಸ್ಕ್ಗಳು ಸಹ ರಂಗೇರುತ್ತಿವೆ. ಅಶ್ವಿನಿ ಗೌಡ ಅವರು ಮನೆಯ ಪ್ರಮುಖ ಸ್ಪರ್ಧಿ ಎನಿಸಿಕೊಂಡಿದ್ದಾರೆ. ತಮ್ಮ ಶಿಸ್ತಿನ ವ್ಯಕ್ತಿತ್ವದಿಂದ ಇತರೆ ಸ್ಪರ್ಧಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಆದರೆ ಇದೀಗ ಸ್ಪರ್ಧಿ ಅಶ್ವಿನಿ ಅವರು ಅಶ್ವಿನಿ ಗೌಡ ಅವರನ್ನು ಎದುರು ಹಾಕಿಕೊಂಡಿದ್ದಾರೆ.
ಬಿಗ್ಬಾಸ್ (Bigg Boss) ಶುರುವಾಗಿ ಒಂದು ವಾರವಾಗಿದೆ. ಕಳೆದ ಕೆಲ ದಿನಗಳಿಂದಲೂ ಬಿಗ್ಬಾಸ್ ಮನೆಯಲ್ಲಿ ನಿಜವಾದ ಆಟ ನಡೆಯುತ್ತಿದೆ. ಟಾಸ್ಕ್ಗಳು ಸಹ ರಂಗೇರುತ್ತಿವೆ. ಅಶ್ವಿನಿ ಗೌಡ ಅವರು ಮನೆಯ ಪ್ರಮುಖ ಸ್ಪರ್ಧಿ ಎನಿಸಿಕೊಂಡಿದ್ದಾರೆ. ತಮ್ಮ ಶಿಸ್ತಿನ ವ್ಯಕ್ತಿತ್ವದಿಂದ ಇತರೆ ಸ್ಪರ್ಧಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಆದರೆ ಇದೀಗ ಸ್ಪರ್ಧಿ ಅಶ್ವಿನಿ ಅವರು ಅಶ್ವಿನಿ ಗೌಡ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಟಾಸ್ಕ್ ವಿಷಯದಲ್ಲಿ ಅಶ್ವಿನಿ ಗೌಡ ಹಾಗೂ ಅಶ್ವಿನಿ ನಡುವೆ ಜೋರು ಜಗಳ ನಡೆದಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

