Bigg Boss Kannada Live : ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್

Updated on: Jan 19, 2026 | 10:08 AM

Bigg Boss Kannada Season 12 Winner Gilli Nata Interview: ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ ಅವರು ಸಂಭ್ರಮ ಜೋರಾಗಿದೆ. ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಅವರು ಈ ವೇಳೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಬಿಗ್ ಬಾಸ್​ನ ಪ್ರತಿ ವಿಷಯದ ಅಪ್​​ಡೇಟ್ ಲೈವ್ ವಿಡಿಯೋದಲ್ಲಿ ಇದೆ. 

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 19, 2026 09:15 AM