AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಿಗಳಿಗೆ ಕೊನೆಯ ಅವಕಾಶ ಕೊಟ್ಟ ‘ಬಿಗ್ ಬಾಸ್​’; ಮಾಡು ಇಲ್ಲವೇ ಮಡಿ ಆಯ್ಕೆ

ಸ್ಪರ್ಧಿಗಳಿಗೆ ಕೊನೆಯ ಅವಕಾಶ ಕೊಟ್ಟ ‘ಬಿಗ್ ಬಾಸ್​’; ಮಾಡು ಇಲ್ಲವೇ ಮಡಿ ಆಯ್ಕೆ

ರಾಜೇಶ್ ಹೆಗಡೆ ದುಗ್ಗುಮನೆ
|

Updated on: Oct 14, 2025 | 10:45 AM

Share

ಬಿಗ್ ಬಾಸ್ ಫಿನಾಲೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಹೀಗಿರುವಾಗಲೇ ಫಿನಾಲೆ ತಲುಪಲು ಬಿಗ್ ಬಾಸ್ ಅಂತಿಮ ಆಯ್ಕೆಯೊಂದನ್ನು ನೀಡಿದ್ದಾರೆ. ಇದನ್ನು ನೋಡಿ ಸ್ಪರ್ಧಿಗಳಿಗೂ ಅಚ್ಚರಿ ಆಗಿದೆ. ಹಾಗಾದರೆ, ಫಿನಾಲೆಗೆ ಆಯ್ಕೆ ಆದ ಸ್ಪರ್ಧಿಗಳಿಗೆ ಇರೋ ಅವಕಾಶ ಏನು? ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಸಮೀಪಿಸಿದೆ. ಹಾಗಂತ ಇದೇ ಅಂತಿಮ ಅಲ್ಲ. ಇನ್ನೂ ಒಂದು ಫಿನಾಲೆ ನಡೆಯೋದಿದೆ. ಈಗ ಮೂರನೇ ವಾರಕ್ಕೆ ಒಂದು ಫಿನಾಲೆ ನಡೆಯಲಿದ್ದು, ಇದಕ್ಕೆ ಅರ್ಹತೆ ಪಡೆಯಲು ಸ್ಪರ್ಧಿಗಳಿಗೆ ಕೊನೆಯ ಆಯ್ಕೆಯನ್ನು ಬಿಗ್ ಬಾಸ್ ನೀಡಿದ್ದಾರೆ. ಈ ಫಿನಾಲೆಯಲ್ಲಿ ಒಬ್ಬರು ಗೆಲ್ಲೋದು ಪಕ್ಕಾ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More