ಆರಂಭದಲ್ಲೇ ಬಿಗ್ ಬಾಸ್ ಮನೆ ಮಂದಿಯ ಕೆಂಗಣ್ಣಿಗೆ ಗುರಿಯಾದ ಮಲ್ಲಮ್ಮ

Updated on: Sep 29, 2025 | 3:54 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಉತ್ತರ ಕರ್ನಾಟಕದ ಮಲ್ಲಮ್ಮ ಸ್ಪರ್ಧಿಯಾಗಿ ಎಂಟ್ರಿ ನೀಡಿದ್ದಾರೆ. ದಿನಸಿ ಸಾಮಗ್ರಿ ಪಡೆಯುವ ವಿಚಾರದಲ್ಲಿ ಮಲ್ಲಮ್ಮ ಎಡವಿದ್ದಾರೆ. ಇದರಿಂದಾಗಿ ಮನೆ ಮಂದಿಗೆ ಉಪವಾಸವೇ ಗತಿಯಾಗಿದೆ. ಇದರ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಸೆಪ್ಟೆಂಬರ್ 29ರಂದು ಈ ಸಂಚಿಕೆ ಪ್ರಸಾರ ಆಗಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ರಿಯಾಲಿಟಿ ಶೋಗೆ ಉತ್ತರ ಕರ್ನಾಟಕದ ಮಲ್ಲಮ್ಮ ಸ್ಪರ್ಧಿಯಾಗಿ ಎಂಟ್ರಿ ನೀಡಿದ್ದಾರೆ. ಮುಗ್ಧ ಮಾತುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿರುವ ಅವರು ದೊಡ್ಮನೆಯಲ್ಲಿ ಯಾವ ರೀತಿ ಆಟ ಆಡುತ್ತಾರೆ ಎಂಬುದನ್ನು ನೋಡುವ ಕೌತುಕ ಎಲ್ಲರಿಗೂ ಇದೆ. ಆದರೆ ಆರಂಭದಲ್ಲೇ ಮಲ್ಲಮ್ಮ ಒಂದು ತಪ್ಪು ಮಾಡಿದ್ದಾರೆ. ದಿನಸಿ ಸಾಮಗ್ರಿ ಪಡೆಯುವ ಸಂದರ್ಭದಲ್ಲಿ ಮಲ್ಲಮ್ಮ (Mallamma) ಎಡವಿದ್ದಾರೆ. ಇದರಿಂದಾಗಿ ಮನೆ ಮಂದಿಗೆ ಉಪವಾಸವೇ ಗತಿಯಾಗಿದೆ. ಇದರ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಸೆಪ್ಟೆಂಬರ್ 29ರಂದು ಈ ಸಂಚಿಕೆ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.