ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ ಕಣ್ಣೀರು ಹಾಕುತ್ತಾರೆ ಇನ್ನೂ ಏನೇನೋ. ಶನಿವಾರದ ಎಪಿಸೋಡ್ನಲ್ಲಿ ಸುದೀಪ್ ಅವರು ಈ ವಾರ ಟಾಸ್ಕ್ ವೇಳೆ ಕ್ಷುಲ್ಲಕವಾಗಿ ವರ್ತಿಸಿದವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಬಿಗ್ಬಾಸ್ (Bigg Boss) ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ ಕಣ್ಣೀರು ಹಾಕುತ್ತಾರೆ ಇನ್ನೂ ಏನೇನೋ. ಕಳೆದ ವಾರ ಬಿಗ್ಬಾಸ್ ಮನೆಯಲ್ಲಿ ಟಾಸ್ಕ್ ಒಂದನ್ನು ಆಡಿಸಲಾಗಿತ್ತು. ಅದಕ್ಕೆ ರಾಶಿಕಾ ಉಸ್ತುವಾರಿ ಆಗಿದ್ದರು. ಆ ಟಾಸ್ಕ್ ಗೊಂದಲಗಳ ಗೂಡಾಗಿತ್ತು. ಇದೀಗ ಸುದೀಪ್ ಅವರು ಆ ಟಾಸ್ಕ್ ವಿಷಯನ್ನೇ ಮುಖ್ಯವಾಗಿ ಹಿಡಿದುಕೊಂಡು ಇಡೀ ಮನೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 20, 2025 03:30 PM

