ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

Updated on: Dec 20, 2025 | 3:30 PM

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ ಕಣ್ಣೀರು ಹಾಕುತ್ತಾರೆ ಇನ್ನೂ ಏನೇನೋ. ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಅವರು ಈ ವಾರ ಟಾಸ್ಕ್ ವೇಳೆ ಕ್ಷುಲ್ಲಕವಾಗಿ ವರ್ತಿಸಿದವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬಿಗ್​​ಬಾಸ್ (Bigg Boss) ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ ಕಣ್ಣೀರು ಹಾಕುತ್ತಾರೆ ಇನ್ನೂ ಏನೇನೋ. ಕಳೆದ ವಾರ ಬಿಗ್​​ಬಾಸ್ ಮನೆಯಲ್ಲಿ ಟಾಸ್ಕ್ ಒಂದನ್ನು ಆಡಿಸಲಾಗಿತ್ತು. ಅದಕ್ಕೆ ರಾಶಿಕಾ ಉಸ್ತುವಾರಿ ಆಗಿದ್ದರು. ಆ ಟಾಸ್ಕ್​​​ ಗೊಂದಲಗಳ ಗೂಡಾಗಿತ್ತು. ಇದೀಗ ಸುದೀಪ್ ಅವರು ಆ ಟಾಸ್ಕ್ ವಿಷಯನ್ನೇ ಮುಖ್ಯವಾಗಿ ಹಿಡಿದುಕೊಂಡು ಇಡೀ ಮನೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Dec 20, 2025 03:30 PM