‘ಬಿಗ್ ಬಾಸ್ ಕನ್ನಡ 12’ ಮಹತ್ವದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಭಾಗಿ; ಲೈವ್ ನೋಡಿ..
ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್ ಪ್ರಸಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಕುರಿತು ಮಾಹಿತಿ ಹಂಚಿಕೊಳ್ಳಲು ಇಂದು (ಜೂನ್ 30) ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ನಟ, ನಿರೂಪಕ ಕಿಚ್ಚ ಸುದೀಪ್ ಅವರು ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಆಯೋಜಕರು ನಡೆಸಿಸಿದ ಸುದ್ದಿಗೋಷ್ಠಿಯ ಲೈವ್ ಇಲ್ಲಿದೆ ನೋಡಿ..
ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ’ (Bigg Boss Kannada) ಹೊಸ ಸೀಸನ್ ಪ್ರಸಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಕುರಿತು ಮಾಹಿತಿ ಹಂಚಿಕೊಳ್ಳಲು ಇಂದು (ಜೂನ್ 30) ಸುದ್ದಿಗೋಷ್ಠಿ ಮಾಡಲಾಗುತ್ತಿದೆ. ನಟ, ನಿರೂಪಕ ಕಿಚ್ಚ ಸುದೀಪ್ (Kichcha Sudeeep) ಅವರು ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋ ಆಯೋಜಕರು ನಡೆಸುತ್ತಿರುವ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ. ಹೊಸ ಸೀಸನ್ ಬಗ್ಗೆ ಎದುರಾಗ ಎಲ್ಲ ಪ್ರಶ್ನೆಗಳಿಗೆ ಆಯೋಜಕರು ಉತ್ತರ ನೀಡುತ್ತಿದ್ದಾರೆ.
