AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ

‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ

ರಾಜೇಶ್ ದುಗ್ಗುಮನೆ
|

Updated on: Sep 05, 2025 | 11:03 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 28ರಿಂದ ಶೋ ಶುರುವಾಗಲಿದೆ. ಅದಕ್ಕೂ ಮೊದಲು ಬಿಗ್ ಬಾಸ್ ಪ್ರೋಮೋ ರಿಲೀಸ್ ಮಾಡಲಾಗಿದೆ. ಈಗ ಪ್ರೋಮೋದ ಮೇಕಿಂಗ್​ನ ಕರರ್ಸ್ ಕನ್ನಡ ವಾಹನಿಯವರು ಸೋಶಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 28ರಂದು ಶೋ ಪ್ರಾರಂಭ ಆಗುತ್ತಿದೆ. ಈ ಶೋಗಾಗಿ ಫ್ಯಾನ್ಸ್ ಕಾದಿದ್ದಾರೆ. ಇದರ ಪ್ರೋಮೋ ಸೆಪ್ಟೆಂಬರ್ 2ರಂದು ರಿಲೀಸ ಆಯಿತು. ಈ ಪ್ರೋಮೋ ಶೂಟ್​ನ ಝಲಕ್​ನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.