ಬಿಗ್ ಬಾಸ್ ಮನೆಯಲ್ಲಿ ರಘು ವಿರುದ್ಧ ಕೇಳಿ ಬಂತು ದೊಡ್ಡ ಆರೋಪ
ಕ್ಯಾಪ್ಟನ್ ಜವಾಬ್ದಾರಿ ನಿರ್ವಹಿಸೋದು ಎಂದರೆ ಅದು ದೊಡ್ ಟಾಸ್ಕ್. ಇದನ್ನು ಎಲ್ಲರಿಂದಲೂ ನಿಭಾಯಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ಗಂಭಿರ ಆರೋಪಗಳು ಕೇಳಿ ಬರುತ್ತವೆ. ಹೀಗಿರುವಾಗಲೇ ಈ ಸೀಸನ್ನ ಮೊದಲ ಕ್ಯಾಪ್ಟನ್ ರಘು ಮೇಲೆ ಒಂದು ಗಂಭೀರ ಆರೋಪ ಕೇಳಿ ಬಂದಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ರಘು ವಿರುದ್ಧ ಒಂದು ದೊಡ್ಡ ಆರೋಪ ಕೇಳಿ ಬಂದಿದೆ. ರಾಶಿಕಾ ಅವರನ್ನು ನಾಮಿನೇಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಕೂಗಾಡಿದ್ದಾರೆ. ‘ನೀವು ಒಬ್ಬರಿಗೊಂದು ನ್ಯಾಯ, ಮತ್ತೊಬ್ಬರಿಗೆ ಒಂದು ನ್ಯಾಯ ಮಾಡ್ತಾ ಇದೀರಾ’ ಎಂದಿರೋ ರಾಶಿಕಾ, ಅವರ ವಿರುದ್ಧ ಫೇವರಿಸಂ ಆರೋಪ ಹೊರಿಸಿದ್ದಾರೆ. ಆದರೆ, ಇದನ್ನು ರಘು ಒಪ್ಪಿಕೊಂಡಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

