ನಾಮಿನೇಷನ್ನಿಂದ ಬಚಾವ್ ಆಗಲು ರಕ್ಷಿತಾ ಜೊತೆ ಜಗಳಕ್ಕೆ ಇಳಿದ ರಾಶಿಕಾ
ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ತುಂಬಾನೇ ದೊಡ್ಡದು. ಇದರಲ್ಲಿ ನಾಮಿನೇಟ್ ಆಗಿ ಎಲಿಮಿನೇಟ್ ಆದರೆ ಎಂಬ ಭಯ ಎಲ್ಲರಿಗೂ ಇರುತ್ತದೆ. ಈ ವಿಚಾರದಲ್ಲಿ ರಾಶಿಕಾ ಅವರು ಸಾಕಷ್ಟು ತಲೆಕೆಡಿಸಿಕೊಂಡಿದ್ದಾರೆ. ಅವರು ರಕ್ಷಿತಾ ವಿರುದ್ಧ ಸಿಟ್ಟಾಗಿದ್ದಾರೆ. ಆ ಬಗ್ಗೆ ಇಲ್ಲಿ ಇದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ರಾಶಿಕಾ ಹಾಗೂ ರಕ್ಷಿತಾ ನಡುವೆ ಮಾತಿನ ಫೈಟ್ ನಡೆದಿದೆ. ಈ ರೀತಿ ಆಗಲು ಒಂದು ಕಾರಣವೂ ಇದೆ. ಈ ಬಾರಿ ರಾಶಿಕಾ ಹೆಸರು ನಾಮಿನೇಷನ್ನಲ್ಲಿ ಇದೆ. ಅವರ ತಂಡ ಗೆದ್ದಿರುವುದರಿಂದ ನಾಮಿನೇಷ್ನಿಂದ ಬಚಾವ್ ಆಗಲು ಒಂದು ಅವಕಾಶ ಇತ್ತು. ಈ ಅವಕಾಶವನ್ನು ನೀಡಲು ರಕ್ಷಿತಾ ಒಪ್ಪಿಲ್ಲ. ಇದಕ್ಕೆ ಕಿತ್ತಾಟ ನಡೆದಿದೆ. ರಾಶಿಕಾ ಸಿಟ್ಟಿನಿಂದ ಕೂಗಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 12, 2025 08:54 AM
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

