ಮೂರು ಜಂಟಿ, ನಾಲ್ಕು ಒಂಟಿಗಳು ನಾಮಿನೇಟ್; ಯಾರು ಔಟ್?
ಬಿಗ್ ಬಾಸ್ ಆಟ ಎರಡನೇ ವಾರವನ್ನು ಪೂರ್ಣಗೊಳಿಸುತ್ತಿದೆ. ಈ ಆಟದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಮೂರು ಜಂಟಿಗಳು ನಾಮಿನೇಟ್ ಆದರೆ, ನಾಲ್ಕು ಒಂಟಿಗಳು ನಾಮಿನೇಟ್ ಆಗಿದ್ದಾರೆ. ಈ ಮೂಲಕ 10 ಮಂದಿ ನಾಮಿನೇಟ್ ಆದಂತೆ ಆಗಿದೆ. ಹೊರ ಹೋಗೋದು ಯಾರು ಎಂಬ ಪ್ರಶ್ನೆ ಮೂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ ಎರಡನೇ ವಾರಕ್ಕೆ ಕಾಲಿಟ್ಟಿದೆ. ವೀಕೆಂಡ್ ಬಂದಿದ್ದು, ಸುದೀಪ್ ಅವರು ಎಪಿಸೋಡ್ ನಡೆಸಿಕೊಡಲಿದ್ದಾರೆ. ಈ ವಾರ ಒಬ್ಬರು ಔಟ್ ಆಗಲಿದ್ದಾರೆ. ಮಂಜು ಭಾಷಿಣಿ-ರಿಶಿಕಾ, ಮಾಳು-ಸ್ಪಂದನಾ ಸೋಮಣ್ಣ, ಅಭಿ-ಅಶ್ವಿನಿ ಜಂಟಿಗಳಲ್ಲಿ ನಾಮಿನೇಟ್ ಆಗಿದ್ದಾರೆ. ಜಾನ್ವಿ, ರಕ್ಷಿತಾ ಶೆಟ್ಟಿ, ಧನು, ಅಶ್ವಿನಿ ಗೌಡ ಒಂಟಿಗಳಲ್ಲಿ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಯಾರು ಹೋಗುತ್ತಾರೆ ಎಂಬ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದಿದ್ದ ವಿಡಿಯೋ ವೈರಲ್
ಕ್ರಾಂತಿ ಕಿಚ್ಚಿನ ಮಧ್ಯೆ ಖರ್ಗೆ ಭೇಟಿಯಾಗಿದ್ಯಾಕೆ? ಗುಟ್ಟುಬಿಚ್ಚಿಟ್ಟ ಡಿಕೆ
ಹರಿಹರದ ಮನೆಯಲ್ಲಿ ಟೈಲ್ಸ್ ಕೆಳಗೆ ನಿಗೂಢ ಶಾಖ! ಬೆಚ್ಚಿಬಿದ್ದ ಮನೆ ಮಂದಿ
IND vs PAK: ಪಾಕಿಸ್ತಾನ್ ವಿರುದ್ಧ ಹೀನಾಯವಾಗಿ ಸೋತ ಭಾರತ

