AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ

ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ

ಮಂಜುನಾಥ ಸಿ.
|

Updated on:Aug 28, 2026 | 6:35 PM

Share

Bigg Boss Kannada season 13: ಬಿಗ್​​ಬಾಸ್ ಕನ್ನಡ ಸೀಸನ್ 13ರ ಬಿಗ್​​ಬಾಸ್ ಅಗ್ನಿಪರೀಕ್ಷೆ ಚಾಲ್ತಿಯಲ್ಲಿದ್ದು, ಆಕಾಂಕ್ಷಿಗಳಿಗೆ ನಾನಾ ರೀತಿಯ ಟಾಸ್ಕ್​​ಗಳನ್ನು ಕೊಡಲಾಗುತ್ತಿದೆ. ಬಿಗ್​ಬಾಸ್​​ನ ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳು ನಾನಾ ರೀತಿಯ ಹರಸಾಹಸಗಳನ್ನು ಮಾಡುತ್ತಿದ್ದಾರೆ. ಶ್ರುತಿ, ವಿನಯ್, ಸಂಗೀತಾ, ಚಂದನ್ ಶೆಟ್ಟಿ ಅವರುಗಳು ಜಡ್ಜ್​​ಗಳಾಗಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada) ಶುರುವಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಬಾರಿ ಬಿಗ್​​ಬಾಸ್​​ಗೆ ಸ್ಪರ್ಧಿಗಳನ್ನು ವಿಶೇಷ ರೀತಿಯಲ್ಲಿ ಆಯ್ಕೆ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳ ಜೊತೆಗೆ ಈ ಬಾರಿ ಸಾಮಾನ್ಯರನ್ನು ಸಹ ಬಿಗ್​​ಬಾಸ್ ಮನೆಗೆ ಕಳಿಸಲಾಗುತ್ತಿದ್ದು, ಅದಕ್ಕಾಗಿ ಅಗ್ನಿಪರೀಕ್ಷೆ ಎಂಬ ವಿಶೇಷ ಸವಾಲನ್ನು ಆಕಾಂಕ್ಷಿಗಳು ಎದುರಿಸಬೇಕಾಗಿದೆ. ಬಿಗ್​​ಬಾಸ್ ಅಗ್ನಿಪರೀಕ್ಷೆ ಚಾಲ್ತಿಯಲ್ಲಿದ್ದು, ಆಕಾಂಕ್ಷಿಗಳಿಗೆ ನಾನಾ ರೀತಿಯ ಟಾಸ್ಕ್​​ಗಳನ್ನು ಕೊಡಲಾಗುತ್ತಿದೆ. ಬಿಗ್​ಬಾಸ್​​ನ ಗೋಲ್ಡನ್ ಟಿಕೆಟ್ ಪಡೆಯಲು ಸ್ಪರ್ಧಿಗಳು ನಾನಾ ರೀತಿಯ ಹರಸಾಹಸಗಳನ್ನು ಮಾಡುತ್ತಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 28, 2026 06:34 PM

Follow Us