AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ

ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ

ರಾಜೇಶ್ ದುಗ್ಗುಮನೆ
|

Updated on:Nov 13, 2026 | 8:35 AM

Share

ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಆಸಿಯಾ ಅವರು ಇಷ್ಟು ದಿನ ಭಿನ್ನವಾಗಿ ಆಡುತ್ತಿದ್ದರು, ಆದರೆ, ಈಗ ಅವರು ಆಟದ ಲಾಭ ಪಡೆಯಲು ಕಳ್ಳಾಟ ಶುರು ಮಾಡಿದ್ದಾರೆ. ಇದರಿಂದ ಆಸಿಯಾ ಅವರ ಕಳ್ಳಾಟ ಬಟಾಬಯಲಾಗಿದೆ. ಇದಕ್ಕೆ ಸೌಂದರ್ಯಾ ಶೆಟ್ಟಿ ಅವರು ಛೀಮಾರಿ ಹಾಕಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಆಸಿಯಾ ಅವರು ಲಾಭ ಸಿಗುತ್ತದೆ ಎಂದು ಕಳ್ಳಾಟ ಆಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಈಗ ರಿಲೀಸ್ ಆದ ಪ್ರೋಮೋದಲ್ಲಿ ಎದುರಾಳಿ ತಂಡದ ಜೊತೆ ಒಪ್ಪಂದ ಮಾಡಿಕೊಳ್ಳುವ ಅಕವಾಶ ಇತ್ತು. ಆಗ ತಂಡ ಬಿಟ್ಟ ಹೊರ ನಡೆದ ಆಸಿಯಾ ಅವರು ಮಂಜು ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. ಇದರಿಂದ ಸಿಟ್ಟಾದ ಸೌಂದರ್ಯಾ ಅವರು ಆಸಿಯಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸದ್ಯ ಸೌಂದರ್ಯಾ ಅವರು ಇಡೀ ತಂಡಕ್ಕೆ ಅನ್ಯಾಯ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 13, 2026 08:31 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More